LIC Jobs 2025: ಲೈಫ್ ಇನ್ಸೂರೆನ್ಸ್ ಕಾರ್ಪೋರೆಷನ್(LIC) ನಲ್ಲಿ ಖಾಲಿ ಇರುವ ಸಹಾಯಕ ಆಡಳಿತಾಧಿಕಾರಿ(AAO), ಸಹಾಯಕ ಇಂಜಿನಿಯರ್(AE) ವಿವಿಧ ಹುದ್ದೆಗಳ ನೇಮಕಾತಿ ಮಾಡಲು ಆಗಸ್ಟ್ ತಿಂಗಳ 2025ರಲ್ಲಿ ಅರ್ಹ ಅಭ್ಯರ್ಥಿಗಳಿಗಾಗಿ ಅಧಿಕೃತ ಜಾಲತಾಣದಲ್ಲಿ ʼನೇಮಕಾತಿ ಅಧಿಸೂಚನೆʼಯನ್ನು ಹೊರಡಿಸಲಾಗಿದೆ.
ಜೀವಾ ವಿಮಾ ನಿಗಮ(LIC) ನಲ್ಲಿ ಉದ್ಯೋಗ ಸೇರಲು ಬಯಸುವ ಅರ್ಹ ಹಾಗೂ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಈ ಸುಸಂದಿಯನ್ನು ಉಪಯೋಗಿಸಿಕೊಳ್ಳಬಹುದು. ನೇಮಕಾತಿ ಪ್ರಕಟಣೆ ಪ್ರಕಾರ, ಅರ್ಹತೆ ಇರುವ ಅರ್ಭ್ಯಥಿಗಳು ಕೊನೆಯ ದಿನಾಂಕ 08-ಸೆಪ್ಟೆಂಬರ್-2025 ರೊಳಗಾಗಿ ನಿಗದಿಪಡಿಸಿದ ಅಧಿಕೃತ ವೆಬ್ ಸೈಟ್ ಆದ ಲೈಫ್ ಇನ್ಸೂರೆನ್ಸ್ ಕಾರ್ಪೋರೆಷನ್(LIC)ನ www.https://licindia.in Recruitment ಪುಟದ ಮೂಲಕ ಆನ್ ಲೈನ್ ಅರ್ಜಿಯನ್ನು ಸಲ್ಲಿಸಬಹುದು.

LIC Jobs 2025ನ ಸಂಪೂರ್ಣ ಮಾಹಿತಿ
LIC Jobs 2025: ಜೀವಾ ವಿಮಾ ನಿಗಮ(LIC) ಅಧಿಕೃತ ನೇಮಕಾತಿ ಪ್ರಕಟಣೆ 2025ರ ಪ್ರಕಾರ, ಸಹಾಯಕ ಆಡಳಿತಾಧಿಕಾರಿ(AAO), ಸಹಾಯಕ ಇಂಜಿನಿಯರ್(AE) ಮುಂತಾದ ಹುದ್ದೆಗಳಿಗೆ ಅರ್ಹ ಮತ್ತು ಆಸಕ್ತಿ ಹೊಂದಿದ ಆರ್ಭ್ಯಥಿಗಳಿಂದ ಅರ್ಜಿಗಳನ್ನು ಕರೆಯಲಾಗಿದೆ. ಅರ್ಜಿ ಸಲ್ಲಿಸುವ ಆರ್ಭ್ಯಥಿಗಳು ಪದವಿಯನ್ನು ಹೊಂದಿರಬೇಕು ಮತ್ತು ಹುದ್ದೆಗಳಿಗೆ ಆನ್ಲೈನ್ ಮುಖಾಂತರ ಮಾತ್ರ ಅರ್ಜಿ ಸಲ್ಲಿಸಬೇಕು.
ಸಹಾಯಕ ಆಡಳಿತಾಧಿಕಾರಿ(AAO), ಸಹಾಯಕ ಇಂಜಿನಿಯರ್(AE) ಹಲವು ಹುದ್ದೆಗಗಳಿಗೆ ಸಂಭದಿಸಿದ ಖಾಲಿ ಇರುವ ಹುದ್ದೆ, ಹುದ್ದೆಗಳ ಸಂಖೈ, ಹುದ್ದೆಯ ಸ್ಥಳ, ಶೈಕ್ಷಣಿಕ ಅರ್ಹತಾ ವಿವರಗಳು, ವಯಸ್ಸಿನ ಪರಿಮಿತಿ, ಅರ್ಜಿ ಶುಲ್ಕ, ಆಯ್ಕೆಯ ವಿಧಾನ ಮತ್ತು ಅರ್ಜಿ ಸಲ್ಲಿಸುವ ವಿಧಾನವನ್ನು ಸಂಕ್ಷಿಪ್ತವಾಗಿ ಕೆಳಗಡೆ ವಿವರಿಸಲಾಗಿದೆ.
LIC Jobs 2025ನ ಖಾಲಿ ಇರುವ ಹುದ್ದೆಯ ಹೆಸರು
| ||||
LIC Jobs 2025ನ ಹುದ್ದೆಗಳ ಸಂಖೈ
| ||||
ಶೈಕ್ಷಣಿಕ ಅರ್ಹತಾ ವಿವರಗಳುಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ದಿನಾಂಕ 08-ಸೆಪ್ಟೆಂಬರ್-2025ಕ್ಕೆ ಕೆಳಗೆ ತಿಳಿಸಿರುವ ಶೈಕ್ಷಣಿಕ ಅರ್ಹತಾ ಮಾನದಂಡಗಳನ್ನು ಪೂರ್ಣಗೊಳಿಸಿರಬೇಕು.
| ||||
ವಯಸ್ಸಿನ ಪರಿಮಿತಿ ಲೈಫ್ ಇನ್ಸೂರೆನ್ಸ್ ಕಾರ್ಪೋರೆಷನ್(LIC) ನಲ್ಲಿ ನೇಮಕಾತಿಗಾಗಿ ಅರ್ಜಿ ಸಲ್ಲಿಸುವ ಅಭ್ಯರ್ಥಿಯ ವಯಸ್ಸು 08-09-2025ಕ್ಕೆ
✔️. ಪ್ರಕಟಣೆಯ ಪ್ರಕಾರ ವಯಸ್ಸಿನ ಸಡಲಿಕೆ ಈ ಕೆಳಗಿನಂತಿವೆ. 👉🏻. ಒ.ಬಿ.ಸಿ. ಅಭ್ಯರ್ಥಿಗಳಿಗೆ – 03 ವರ್ಷಗಳು 👉🏻. ಎಸ್ಸಿ/ಎಸ್ಟಿ ಅಭ್ಯರ್ಥಿಗಳಿಗೆ – 05 ವರ್ಷಗಳು 👉🏻. ಅಂಗವಿಕಲ ಅಭ್ಯರ್ಥಿಗಳಿಗೆ – 10 ರಿಂದ 15 ವರ್ಷಗಳು 👉🏻. ಮಾಜಿ ಸೈನಿಕ ಅಭ್ಯರ್ಥಿಗಳಿಗೆ – 3 ವರ್ಷಗಳು + ಸೇವಾ ಅವಧಿ 👉🏻. ಖಾಯಂಗೊಳಿಸಿದ LIC ಅಭ್ಯರ್ಥಿಗಳಿಗೆ – 05 ವರ್ಷಗಳು
| ||||
ಅರ್ಜಿ ಶುಲ್ಕದ ವಿವರಗಳು ➡️. ಒ.ಬಿ.ಸಿ. ಅಭ್ಯರ್ಥಿಗಳಿಗೆ – ಅರ್ಜಿ ಶುಲ್ಕ ರೂ. 700/- ಗಳು, ವಹಿವಾಟು ಶುಲ್ಕಗಳು ಮತ್ತು GST ➡️. ಎಸ್ಸಿ/ಎಸ್ಟಿ/ಪಿಡ್ಲೂಡಿ ಅಭ್ಯರ್ಥಿಗಳಿಗೆ – ಅರ್ಜಿ ಶುಲ್ಕ ರೂ. 85/- ಗಳು, ವಹಿವಾಟು ಶುಲ್ಕಗಳು ಮತ್ತು GST 🔶Imp: ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಶುಲ್ಕವನ್ನು ಹಿಂದಿರುಗಿಸಲಾಗುವುದಿಲ್ಲ. | ||||
ಆಯ್ಕೆಯ ವಿಧಾನ
|
LIC Jobs 2025ನ ನೇಮಕಾತಿ ಅರ್ಜಿ ಸಲ್ಲಿಸುವ ವಿಧಾನಗಳು
- ಅರ್ಜಿ ಸಲ್ಲಿಸುವ ಮುಂಚೆ ಲೈಫ್ ಇನ್ಸೂರೆನ್ಸ್ ಕಾರ್ಪೋರೆಷನ್(LIC) ನೇಮಕಾತಿ ಪ್ರಕಟಣೆ 2025ರ ಪ್ರಕಾರ ಅಧಿಕೃತ ನೇಮಕಾತಿ ಪ್ರಕಟಣೆಯನ್ನು ಸಂರ್ಪೂಣವಾಗಿ ಓದಿ ಮತ್ತು ಅದಕ್ಕೆ ಅರ್ಹರಾಗಿದ್ದಲ್ಲಿ ಅರ್ಜಿಯನ್ನು ಸಲ್ಲಿಸಿರಿ.
- https://icsil.in ವೆಬ್ ಸೈಟ್‌ಗೆ ಭೇಟಿ ನೀಡಿ.
- ನಂತರ Recruitment Notification ಪೇಜ್‌ನ್ನು ಒಪೆನ್ ಮಾಡಿ ಮತ್ತು ಅದರಲ್ಲಿ ಅಪ್ಲೈ ಆನ್ ಲೈನ್‌ನ್ನು ಒಪೆನ ಮಾಡಿ .
- Open ಆದ ನಂತರ ಅರ್ಜಿಯಲ್ಲಿ ಕೇಳಲಾದ ಅಗತ್ಯ ವಿವರಗಳಾದ ಹೆಸರು, ಅಡ್ರೆಸ್, ಇಮೇಲ್ ಐಡಿ, ಸರಿಯಾದ ಮೊಬೈಲ್ ಸಂಖೈ, ಶೈಕ್ಷಣಿಕ ವಿವರಗಳ ಮಾಹಿತಿಯನ್ನು ಸರಿಯಾಗಿ ಒದಗಿಸಿ.
- ಪಾಸ್ ಪೋರ್ಟ ಸೈಜಿನ ಭಾವಚಿತ್ರ ಹಾಗೂ ಸಹಿ ಮಾಡಿದ ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಬೇಕು.
- ನಿಗದಿತ ಅರ್ಜಿ ಶುಲ್ಕವನ್ನು ಪಾವತಿಸಿ, ಮತ್ತೋಮ್ಮೆ ಒದಗಿಸಿರುವ ಎಲ್ಲಾ ಮಾಹಿತಿ ಮಾತ್ತು ದಾಖಲೆಗಳು ಸರಿಯಾಗಿ ಇದೆ ಎಂದು ಖಚಿತಪಡಿಸಿಕೊಳ್ಳಿ. ಇದಾದನಂತರ ಅಂತಿಮವಾಗಿ ಅರ್ಜಿಯನ್ನು ಸಲ್ಲಿಸಿಬೇಕು.
- ನಂತರ ಭವಿಷ್ಯದ ಉಲ್ಲೇಖಕ್ಕಾಗಿ ಓಂದು ಪ್ರತಿಯ ಪ್ರಿಂಟ್ ಔಟ್ ನ್ನು ನಿಮ್ಮ ಬಳಿ ಇಟ್ಟುಕೊಳ್ಳಿ.
| ಪ್ರಮುಖ ದಿನಾಂಕಗಳ ಮಾಹಿತಿ | |
ಅರ್ಜಿ ಸಲ್ಲಿಸಬೇಕಾದ ಆರಂಭದ ದಿನಾಂಕ | 16-08-2025 |
ಅರ್ಜಿ ಸಲ್ಲಿಸಬೇಕಾದ ಕೊನೆಯ ದಿನಾಂಕ | 08-09-2025 |
| ಪ್ರಮುಖ ಲಿಂಕುಗಳ ಮಾಹಿತಿ | |
| ಉದ್ಯೋಗದ ನೇಮಕಾತಿಗಾಗಿ ಅಧಿಸೂಚನೆಗಾಗಿ | ಇಲ್ಲಿ ಕ್ಲಿಕ್ ಮಾಡಿ |
| ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು | ಇಲ್ಲಿ ಕ್ಲಿಕ್ ಮಾಡಿ |
| ವೆಬ್‌ಸೈಟ್ ವಿಳಾಸಕ್ಕಾಗಿ | ಇಲ್ಲಿ ಕ್ಲಿಕ್ ಮಾಡಿ |

