BWSSB JOBS – ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಉದ್ಯೋಗಾವಕಾಶಗಳು
ಜಾಬ್ಸ್ ನಿರೀಕ್ಷೆಯಲ್ಲಿದ್ದೀರಾ! ಹಾಗಾದರೆ ಈ ಸುದ್ದಿ ನಿಮಗಾಗಿ, ‘BWSSB JOBS’ – ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (BWSSB) ದಿಂದ ಹಲವು ಹುದ್ದೆಗಳ ನೇಮಕಾತಿ ಅಧಿಸೂಚನೆಯನ್ನು ಪ್ರಕಟಿಸಲಾಗಿದೆ. ಕರ್ನಾಟಕದಲ್ಲಿ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಈ ಸುಸಂಧಿಯನ್ನು ಉಪಯೋಗಿಸಿಕೊಳ್ಳಬಹುದು. ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (BWSSB) ನೇಮಕಾತಿ ಪ್ರಕಟಣೆ ಪ್ರಕಾರ, ಅರ್ಹತೆ ಇರುವ ಅರ್ಭ್ಯಥಿಗಳು ಕೊನೆಯ ದಿನಾಂಕ 25-ನವೆಂಬರ್-2025 ರೊಳಗಾಗಿ ನಿಗದಿಪಡಿಸಿದ ಅಧಿಕೃತ ವೆಬ್ ಸೈಟ್ ಆದ https://cetonline.karnataka.gov.in/kea … Read more
