PNB BANK JOBS – ಬ್ಯಾಂಕ್ ನಲ್ಲಿ ಕೆಲಸ ಹುಡುಕುತ್ತಿರುವವರಿಗೆ ಸುವರ್ಣ ಅವಕಾಶ, ಬೇಗ ಅರ್ಜಿ ಸಲ್ಲಿಸಿ
ಜಾಬ್ಸ್ ನಿರೀಕ್ಷೆಯಲ್ಲಿದ್ದೀರಾ! ಹಾಗಾದರೆ ಈ ಸುದ್ದಿ ನಿಮಗಾಗಿ, `PNB BANK JOBS’ – ಪಂಜಾಬ್ ನೇಷನಲ್ ಬ್ಯಾಂಕ್(PNB) ದಿಂದ JMGS-1 ‘PNB ಸ್ಥಳೀಯ ಬ್ಯಾಂಕ್ ಅಧಿಕಾರಿಯ(LBO)’ ನೇಮಕಾತಿ ಅಧಿಸೂಚನೆಯನ್ನು ಪ್ರಕಟಿಸಲಾಗಿದೆ. ಕರ್ನಾಟಕವು ಸೇರಿದಂತೆ ಭಾರತದ ವಿವಿಧಡೆಯಲ್ಲಿ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಈ ಸುಸಂಧಿಯನ್ನು ಉಪಯೋಗಿಸಿಕೊಳ್ಳಬಹುದು. PNB ಪ್ರಕಟಣೆ ಪ್ರಕಾರ, ಅರ್ಹತೆ ಇರುವ ಅರ್ಭ್ಯಥಿಗಳು ಕೊನೆಯ ದಿನಾಂಕ 23-ನವೆಂಬರ್-2025 ರೊಳಗಾಗಿ ನಿಗದಿಪಡಿಸಿದ ಅಧಿಕೃತ ವೆಬ್ ಸೈಟ್ ಆದ https://pnb.bank.in/Recruitment ಮೂಲಕ ಆನ್ ಲೈನ್‌ನ ಮೂಲಕ ಮಾತ್ರ ಅರ್ಜಿಯನ್ನು ಸಲ್ಲಿಬೇಕಾಗುತ್ತದೆ. … Read more
