CUK Jobs – 10th, 12th, ಪದವಿ ಪಾಸ್ ಆದವರಿಗೆ ಸುವರ್ಣ ಅವಕಾಶ, ಬೇಗ ಅರ್ಜಿ ಸಲ್ಲಿಸಿ
ಜಾಬ್ಸ್ ನಿರೀಕ್ಷೆಯಲ್ಲಿದ್ದೀರಾ! ಹಾಗಾದರೆ ಈ ಸುದ್ದಿ ನಿಮಗಾಗಿ, ‘CUK JOBS’ – ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯ, ಕಲಬುರ್ಗಿ (CUK) ಯಲ್ಲಿ ಹಲವು ಹುದ್ದೆಗಳ ನೇಮಕಾತಿ ಅಧಿಸೂಚನೆಯನ್ನು ಪ್ರಕಟಿಸಲಾಗಿದೆ. ಕೇಂದ್ರ ಸರ್ಕಾರದ ಅಧೀನದಲಿರುವ ವಿದ್ಯಾಲಯ ಸಂಸ್ಥೆ, ಕಲಬುರ್ಗಿಯಲ್ಲಿ ನೇರ ನೇಮಕಾತಿ ಮತ್ತು ಡೆಪುಟೆಶನ್ ರೀತಿಯಲ್ಲಿ ನಾನ್-ಟಿಚಿಂಗ್ ಹಲವು ಹುದ್ದೆಗಳಿಗೆ ಅರ್ಹತೆ ಇರುವ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಕರ್ನಾಟಕದಲ್ಲಿ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಈ ಸುಸಂಧಿಯನ್ನು ಉಪಯೋಗಿಸಿಕೊಳ್ಳಬಹುದು. ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯ, ಕಲಬುರ್ಗಿ ನೇಮಕಾತಿ ಪ್ರಕಟಣೆ ಪ್ರಕಾರ, ಅರ್ಹತೆ ಇರುವ ಅರ್ಭ್ಯಥಿಗಳು … Read more
