Jobs in KSRLPS 2025| ವಿವಿಧ ಹುದ್ದೆಗಳ ನೇಮಕಾತಿ, ಬೇಗ ಅರ್ಜಿ ಸಲ್ಲಿಸಿ.
Jobs in KSRLPS 2025: ನೀವು ಉದ್ಯೋಗ ನಿರೀಕ್ಷೆಯಲ್ಲಿದ್ದೀರಾ? ಹಾಗಾದರೆ ನೇಮಕಾತಿ ಮಾಹಿತಿ ತಿಳಿಯೊಣ, ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಉತ್ತೇಜನ ಸಂಘವು (KSRLPS)ಯು ಕರ್ನಾಟಕ ಸರ್ಕಾರಿ ಸ್ವಾಯತ್ತ ಸಂಸ್ಥೆಯಾಗಿದೆ, ಈ ಸಂಸ್ಥೆಯು ಕೌಶಲ್ಯ ಅಭಿವೃದ್ದಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಕಾಯ್ದೆ ಅಡಿಯಲ್ಲಿ ಕಾರ್ಯ ನಿರ್ವಹಿಸುತ್ತದೆ. ಮತ್ತು ಕರ್ನಾಟಕದ ಶಿವಮೊಗ್ಗ ಜಿಲ್ಲೆಯಲ್ಲಿ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಈ ಸುಸಂಧಿಯನ್ನು ಉಪಯೋಗಿಸಬಹುದು. ಈ ಹುದ್ದೆಗಳಿಗೆ ಆನ್ ಲೈನ್ ಮುಖಾಂತರ ಮಾತ್ರ ಅರ್ಜಿ ಸಲ್ಲಿಸಬೇಕು, KSRLPS ಅಧಿಕೃತ ವೆಬ್‌ಸೈಟ್ … Read more
