AAI Notification 2025| ಪದವಿ ವಿದ್ಯಾರ್ಥಿಗಳಿಗೆ ಸುವರ್ಣವಕಾಶ, ಬೇಗ ಅರ್ಜಿ ಸಲ್ಲಿಸಿ.
AAI Notification 2025: ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರ ಉದ್ಯೋಗ ನೇಮಕಾತಿ ನೆಡೆಸಲಾಗುತ್ತಿದೆ ಮತ್ತು ಪದವಿ ಉತ್ತಿರ್ಣರಾದವರು ಈ ಸುಸಂಧಿಯನ್ನು ಉಪಯೋಗಿಸಿಕೋಳ್ಳಬಹುದು. ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರವು ಭಾರತ ಸರ್ಕಾರದ ಸಾರ್ವಜನಿಕ ವಲಯದ ಒಂದು ಉದ್ಯಮವಾಗಿದೆ. ಇದರಲ್ಲಿ ನೇಮಕಾತಿ ಮಾಡಲು ಆಗಸ್ಟ್ ತಿಂಗಳ 2025 ರಲ್ಲಿ ಹಿರಿಯ ಸಹಾಯಕ ಹುದ್ದೆಗಳಿಗೆ ಆಸಕ್ತಿಯುಳ್ಳ ಅಭ್ಯರ್ಥಿಗಳಿಗೆ ’ಅಧಿಕೃತ ವೆಬ್‌ಸೈಟ್‌ನಲ್ಲಿ ನೇಮಕಾತಿ ಪ್ರಕಟಣೆ ’ ಎಂದು ಕರೆಯಲಾಗಿದೆ. ಅರ್ಭ್ಯಥಿಗಳು ಕೊನೆಯ ದಿನಾಂಕ 26-ಆಗಸ್ಟ್-2025 ರೊಳಗಾಗಿ ನಿಗದಿಪಡಿಸಿದ ದಿನಾಂಕದಂದು ಅರ್ಜಿ ಸಲ್ಲಿಸಬಹುದು. AAI Notification … Read more
