Jobnews4u

HASSAN JOBS ಜಿಲ್ಲಾ ಆರೋಗ್ಯ ಕೇಂದ್ರದಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾದ ವಿವಿರಗಳು

ಜಾಬ್ಸ್ ನಿರೀಕ್ಷೆಯಲ್ಲಿದ್ದೀರಾ! ಹಾಗಾದರೆ ಈ ಸುದ್ದಿ ನಿಮಗಾಗಿ, HASSAN JOBS’ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ, ಹಾಸನ (DHFWS) ಲ್ಲಿ ವಿವಿಧ ಹುದ್ದೆಗಳ ಗುತ್ತಿಗೆ ಆಧಾರದಲ್ಲಿ ನೇಮಕಾತಿ ಅಧಿಸೂಚನೆಯನ್ನು ಪ್ರಕಟಿಸಲಾಗಿದೆ. ಕರ್ನಾಟಕ ಸರ್ಕಾರದ ಆರೋಗ್ಯ ಇಲಾಖೆಯಲ್ಲಿ ಬರುವ ಸಂಸ್ಥೆಯಾಗಿದೆ. ಕರ್ನಾಟಕ ಹಾಸನ ಜಿಲ್ಲೆಯಲ್ಲಿ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಈ ಸುಸಂಧಿಯನ್ನು ಉಪಯೋಗಿಸಿಕೊಳ್ಳಬಹುದು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ, ಹಾಸನದಲ್ಲಿ ನೇಮಕಾತಿ ಪ್ರಕಟಣೆ ಪ್ರಕಾರ, ಅರ್ಹತೆ ಇರುವ ಅರ್ಭ್ಯಥಿಗಳು ಕೊನೆಯ ದಿನಾಂಕ 11-ನವೆಂಬರ್-2025 ರೊಳಗಾಗಿ ಆಫ್ ಲೈನ್‌ನ ಮೂಲಕ ಮಾತ್ರ ಅರ್ಜಿಯನ್ನು ಸಲ್ಲಿಬೇಕಾಗುತ್ತದೆ.

 

HASSAN JOBS 2025 ಉದ್ಯೋಗ ಮಾಹಿತಿ

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ, ಹಾಸನ (DHFWS) ಅಧಿಕೃತ ನೇಮಕಾತಿ ಪ್ರಕಟಣೆ 2025ರ ಪ್ರಕಾರ, ಗುತ್ತಿಗೆ ಆಧಾರದ ನೇಮಕಾತಿ ಅಡಿಯಲ್ಲಿ ವಿವಿಧ ಹುದ್ದೆಗಳಿಗೆ ಒಟ್ಟು 06 ಹುದ್ದೆಗಳಿಗೆ ಅರ್ಹ ಮತ್ತು ಆಸಕ್ತಿ ಹೊಂದಿರುವ ಆರ್ಭ್ಯಥಿಗಳಿಂದ ಅರ್ಜಿಗಳನ್ನು ಕರೆಯಲಾಗಿದೆ. ಅರ್ಜಿ ಸಲ್ಲಿಸುವ ಆರ್ಭ್ಯಥಿಗಳು BDS, MBBS, ಇನ್ನೂ ಮುಂತಾದ ವಿದ್ಯಾರ್ಹತೆಯನ್ನು ಹೊಂದಿರಬೇಕು. ನೇಮಕಾತಿ ಹೋರಾಡಿಸಲಾದ ಹುದ್ದೆಗಳ ಬಗ್ಗೆ ಹೆಚ್ಚಿನ ವಿವಿರಗಳನ್ನು ಈ ಕೆಳಗೆ ವಿಸ್ತಾರವಾಗಿ ವಿವರಿಸಲಾಗಿದೆ.

ಖಾಲಿ ಇರುವ ಹುದ್ದೆಯ ಹೆಸರು ಮತ್ತು ಹುದ್ದೆಗಳ ಸಂಖ್ಯೆ :

ಹುದ್ದೆಯ ಹೆಸರುಹುದ್ದೆಗಳ ಸಂಖ್ಯೆ
ಜಿಲ್ಲಾ ಕೋ-ಒರಿಡಿನೆಟರ್ 1 ಹುದ್ದೆ
ಜಿಲ್ಲಾ ಎಪಿಡೆಮಿಯಲಾಜಿಸ್ಟ್ 1 ಹುದ್ದೆ
ಬ್ಲಾಕ್ ಎಪಿಡೆಮಿಯಲಾಜಿಸ್ಟ್4 ಹುದ್ದೆಗಳು
  
ಒಟ್ಟು 6 ಹುದ್ದೆಗಳು 

 

ಆಯ್ಕೆಯ ಸ್ಥಳ :

  • ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ, ಹಾಸನ (DHFWS)’ ಅಧಿಕೃತ ನೇಮಕಾತಿ ಆಯ್ಕೆಯ ಪ್ರಕಟಣೆ 2025ರ ಪ್ರಕಾರ ಹುದ್ದೆಯು ಕರ್ನಾಟಕದ ಹಾಸನದ ಜಿಲ್ಲೆಯಲ್ಲಿ ಕೆಲಸ ಮಾಡಬೇಕಾಗುತ್ತದೆ.

 

ವೇತನದ ವಿವರಗಳು : 

  • ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ, ಹಾಸನ (DHFWS)’ ಅಧಿಕೃತ ನೇಮಕಾತಿ ಆಯ್ಕೆಯ ಪ್ರಕಟಣೆ 2025ರ ಪ್ರಕಾರ ಹುದ್ದೆವಾರು ವೇತನ ವಿವರಗಳು ಕೆಳಗಿನಂತಿವೆ.
ಹುದ್ದೆಯ ಹೆಸರುವೇತನ
ಜಿಲ್ಲಾ ಕೋ-ಒರಿಡಿನೆಟರ್ ರೂ. 30,000/- ಗಳು
ಜಿಲ್ಲಾ ಎಪಿಡೆಮಿಯಲಾಜಿಸ್ಟ್ ರೂ. 30,000/- ಗಳು
ಬ್ಲಾಕ್ ಎಪಿಡೆಮಿಯಲಾಜಿಸ್ಟ್ರೂ. 30,000/- ಗಳು

 

ಶೈಕ್ಷಣಿಕ ಅರ್ಹತಾ ವಿವರಗಳು : ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ, ಹಾಸನ (DHFWS)’ ಅಧಿಕೃತ ನೇಮಕಾತಿ ವಿವಿದ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 11-ನವೆಂಬರ್-2025ಕ್ಕೆ ಕೆಳಗೆ ತಿಳಿಸಿರುವ ಶೈಕ್ಷಣಿಕ ಅರ್ಹತೆಗಳನ್ನು ಹೊಂದಿರಬೇಕು.

ಜಿಲ್ಲಾ ಕೋ-ಒರಿಡಿನೆಟರ್ ಹುದ್ದೆಗೆ :

  • ಬಿಡಿಎಸ್ ಜೊತೆಗೆ ಎಂಪಿಎಚ್/ಎಂಎಚ್ಎ
  • ಬಿಎಎಮ್ಎಸ್ ಜೊತೆಗೆ ಎಂಪಿಎಚ್/ಎಂಎಚ್ಎ
  • ಬಿಎಚ್ಎಮ್ಎಸ್ ಜೊತೆಗೆ ಎಂಪಿಎಚ್/ಎಂಎಚ್ಎ
  • ಬಿಯುಎಮ್ಎಸ್ ಜೊತೆಗೆ ಎಂಪಿಎಚ್/ಎಂಎಚ್ಎ
  • ಬಿವ್ಯಎನ್ಎಸ್ ಜೊತೆಗೆ ಎಂಪಿಎಚ್/ಎಂಎಚ್ಎ
  • ಎಂಎಸ್ಸಿ ನರ್ಸಿಂಗ್ ಜೊತೆಗೆ ಎಂಪಿಎಚ್/ಎಂಎಚ್ಎ
  • ಎಂಎಸ್ಸಿ ಲೈಫ್ ಸೈನ್ಸ್ ಜೊತೆಗೆ ಎಂಪಿಎಚ್/ಎಂಎಚ್ಎ
  • ಬಿಎಸ್ಸಿ ನರ್ಸಿಂಗ್ ಜೊತೆಗೆ ಎಂಪಿಎಚ್/ಎಂಎಚ್ಎ

ಯಾವುದಾದರೂ ಒಂದು ಪದವಿ ಹೊಂದಿದವರು ಅರ್ಹರಾಗಿರುತ್ತಾರೆ.   

 

ಜಿಲ್ಲಾ ಎಪಿಡೆಮಿಯಲಾಜಿಸ್ಟ್ ಹುದ್ದೆಗೆ :

  • ಎಂಡಿ, ಎಂಪಿಎಚ್, ಡಿಪಿಎಚ್, ಎಂಎಇ ನಲ್ಲ ಯಾವುದಾದರೊಂದು ಪದವಿಯನ್ನು ಪೂರ್ಣಗೊಳಿಸಿರಬೇಕು.
  • ಅಥವಾ  ಎಂಬಿಬಿಎಸ್ ಜೊತೆಗೆ ಒಂದು ವರ್ಷದ ಕೆಲಸದ ಅನುಭವ ಹೊಂದಿರಬೇಕು.
  • ಅಥವಾ ಯಾವುದೇ ಆಯುಷ್ / ದಂತ ವೈದ್ಯ ಯಲ್ಲಿ ಒಂದು ವರ್ಷದ ಕೆಲಸದ ಅನುಭವ ಹೊಂದಿರಬೇಕು
  • ಅಥವಾ ಎಂಎಸ್ಸಿ ಇನ್ ಲೈಫ್ ಸೈನ್ಸ್ ಜೊತೆಗೆ 2 ವರ್ಷದ ಕೆಲಸದ ಅನುಭವ ಹೊಂದಿರಬೇಕು.
  • ಅಥವಾ ಎಂಎಸ್ಸಿ ಎಪಿಡೆಮಿಯಲಾಜಿ ಜೊತೆಗೆ ಒಂದು ವರ್ಷದ ಕೆಲಸದ ಅನುಭವ ಹೊಂದಿರಬೇಕು.

 

ಬ್ಲಾಕ್ ಎಪಿಡೆಮಿಯಲಾಜಿಸ್ಟ್ ಹುದ್ದೆಗೆ:

  • ಎಂಡಿ, ಎಂಪಿಎಚ್, ಡಿಪಿಎಚ್, ಎಂಎಇ ನಲ್ಲ ಯಾವುದಾದರೊಂದು ಪದವಿಯನ್ನು ಪೂರ್ಣಗೊಳಿಸಿರಬೇಕು.
  • ಅಥವಾ ಯಾವುದೇ ಆಯುಷ್ / ದಂತ ವೈದ್ಯ ಯಲ್ಲಿ ಒಂದು ವರ್ಷದ ಕೆಲಸದ ಅನುಭವ ಹೊಂದಿರಬೇಕು
  • ಅಥವಾ ಎಂಎಸ್ಸಿ ಎಪಿಡೆಮಿಯಲಾಜಿ ಜೊತೆಗೆ ಒಂದು ವರ್ಷದ ಕೆಲಸದ ಅನುಭವ ಹೊಂದಿರಬೇಕು.
  • ಅಥವಾ ಕ್ಲಿನಿಕಲ್ ಸೈನ್ಸ್ ಅಲ್ಲಿ ಪಿಎಚ್ ಡಿ ಯನ್ನು ಹೊಂದಿರಬೇಕು.

 

ವಯಸ್ಸಿನ ಪರಿಮಿತಿ :

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ, ಹಾಸನ (DHFWS)’ ಅಧಿಕೃತ ಪ್ರಕಟಣೆ ಪ್ರಕಾರ ವಿವಿದ ಹುದ್ದೆಗಳಿಗೆ ಅರ್ಜಿಸಲ್ಲಿಸುವ ಅಭ್ಯರ್ಥಿಗಳು 11-ನವೆಂಬರ್-2025ಕ್ಕೆ ಕರ್ನಾಟಕ ರಾಜ್ಯ ಸರ್ಕಾರದ ರೀತ್ಯಾ ಈ ಕೆಳಗಡೆ ವಿವರಿಸಿದ ಗರಿಷ್ಠ ವಯೋಮಿತಿ ಮೀರಿರಬಾರದು.  

ಹುದ್ದೆಯ ಹೆಸರುವಯಸ್ಸು
ಜಿಲ್ಲಾ ಕೋ-ಒರಿಡಿನೆಟರ್ ಗರಿಷ್ಠ 40 ವರ್ಷಗಳು
ಜಿಲ್ಲಾ ಎಪಿಡೆಮಿಯಲಾಜಿಸ್ಟ್ ಗರಿಷ್ಠ 45 ವರ್ಷಗಳು
ಬ್ಲಾಕ್ ಎಪಿಡೆಮಿಯಲಾಜಿಸ್ಟ್ಗರಿಷ್ಠ 45 ವರ್ಷಗಳು

 

ಅರ್ಜಿ ಶುಲ್ಕದ ವಿವರಗಳು: ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.  

 

ಆಯ್ಕೆಯ ವಿಧಾನ: 

  • ಅರ್ಹ ಅಭ್ಯರ್ಥಿಗಳ ಮೆರಿಟ್ ಪಟ್ಟಿ ಬಿಡುಗಡೆಮಾಡಲಾಗುತ್ತದೆ.
  • ಅರ್ಹ ಅಭ್ಯರ್ಥಿಗಳ ಸಂದರ್ಶನ ನಡೆಸಲಾಗುವುದು
  • ದಾಖಲೆ ಪರಿಶೀಲನೆ
  • ಅರ್ಹತಾ ಪಟ್ಟಿ

 

HASSAN JOBS 2025 ಅರ್ಜಿ ಸಲ್ಲಿಸುವ ವಿಧಾನಗಳು ಕೆಳಗಿನಂತಿವೆ

  • ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ, ಹಾಸನ (DHFWS) ನೇಮಕಾತಿ 2025 ಅಧಿಕೃತ ಪ್ರಕಟಣೆಯನ್ನು https://hassan.nic.in ನೇಮಕಾತಿ ಡೌನ್ಲೋಡ್ ಮಾಡಿಕೊಂಡು ಸಂಪೂರ್ಣವಾಗಿ ಓದಿ ಮತ್ತು ಅದಕ್ಕೆ ಅರ್ಹರಲ್ಲಿ ಅರ್ಜಿ ಸಲ್ಲಿಸಿ.
  • 03-ನವೆಂಬರ್-2025 ರಿಂದ 11-ನವೆಂಬರ್-2025 ರ ಒಳಗಾಗಿ ಜಿಲ್ಲಾ ಸರ್ವೇಕ್ಷಣಾಧಿಕಾರಿಗಳ ಕಚೇರಿ, ಹಾಸನ ಇವರಿಂದ ಅರ್ಜಿಗಳನ್ನು ಪಡೆದು ಅದನ್ನು ಸರಿಯಾಗಿ ಭರ್ತಿ ಮಾಡಿ, ಮತ್ತು ವಿದ್ಯಾರ್ಹತೆ ಮತ್ತು ಕೆಲಸದ ಅನುಭವ ದಾಖಲೆಗಳೊಂದಿಗೆ ಅರ್ಜಿಗಳನ್ನು ಸಲ್ಲಿಸಬೇಕು.

ನೋಟ್ : 

  • 13-ನವೆಂಬರ್-2025 ರಂದು ಬೆಳಿಗ್ಗೆ 10.30 ಕ್ಕೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳು ದಾಖಲಾತಿ ಪರಿಶೀಲನೆಗೆ  ಹಾಜರಾಗಬೇಕಾಗುತ್ತದೆ. ಇದಕ್ಕೆ ಯಾವುದೇ ಪ್ರತ್ಯೆಕ ಮಾಹಿತಿ ನೀಡಲಾಗುವುದಿಲ್ಲ ಇಂದು ತಿಳಿಸಲಾಗಿದೆ. 
  • ಎಲ್ಲಾ ಹುದ್ದೆಗಳಿಗೆ ಸಂಬಂದಪಟ್ಟ ಸಂಸ್ಥೆಯಿಂದ ರಿಜಿಸ್ಟರ್ ಮತ್ತು ಡಾಕ್ಯುಮೆಂಟ್ ನವೀಕರಣ ಇರುವವರು ಮಾತ್ರ ಅರ್ಹರಾಗಿರುತ್ತಾರೆ. 
  • ಖಾಸಗಿ ಸಂಸ್ಥೆಯಲ್ಲಿ ಕೆಲಸದ ಅನುಭವ ಹೊಂದಿರುವವರು ಅರ್ಹರಾಗಿರುವುದಿಲ್ಲ. 
  • ವಯೋಮಿತಿಯಲ್ಲಿ ಯಾವುದೇ ಸಡಲಿಕೆ ಇರುವುದಿಲ್ಲ. 
  • ವಿದ್ಯಾರ್ಹತೆ ಮತ್ತು ಕೆಲಸದ ಅನುಭವ ಹೊಂದಿರುವ ಒರಿಜಿನಲ್ ಡಾಕ್ಯುಮೆಂಟ್ಸ್ ಮತ್ತು ಜಿರಾಕ್ಸ್ ಪ್ರತಿಯನ್ನು ದಾಖಲಾತಿ ಪರಿಶೀಲನೆ ವೇಳೆ ಕಡ್ಡಾಯವಾಗಿ ಹಾಜರುಪಡಿಸಬೇಕು. 
  • ಅರ್ಜಿ ಸಲ್ಲಿಸುವ ಎಲ್ಲಾ ಅಭ್ಯರ್ಥಿಗಳು ಸರ್ಕಾರದಿಂದ ಮಾನ್ಯತೆ ಪಡೆದ ಅಥವಾ ಕಿಯೋನಿಕ್ಸ್ ನಿಂದ ಪಡೆದ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ ಉತ್ತೀರ್ಣರಾಗಿರಬೇಕು ಮತ್ತು ಎಮ್ಎಸ್ ವೆಬ್ ಬಗ್ಗೆ ತಿಳುವಳಿಕೆ ಹೊಂದಿರಬೇಕು. 
  • ಹುದ್ದೆಗೆ ಸಂಬಂದಿಸಿರುವಂತೆ ಎಸ್ಎಸ್ಎಲ್ ಸಿ ಪ್ರಮಾಣ ಪತ್ರ , ಪಿಯುಸಿ, ಕೆಎಂಸಿ, ಕೆಎನ್ ಸಿ, ಪ್ಯಾರಾಮೆಡಿಕಲ್, ಕಂಪ್ಯೂಟರ್ ವ್ಯಾಸಂಗ ಪ್ರಮಾಣ ಪತ್ರ ಕಡ್ಡಾಯವಾಗಿ ಲಗತ್ತಿಸಬೇಕು. 
  • ಗ್ರಾಮೀಣ ಭಾಗದ ಅಭ್ಯರ್ಥಿಗಳಾಗಿದ್ದಲ್ಲಿ 1 ರಿಂದ 10ನೇ ತರಗತಿ ವ್ಯಾಸಂಗ ಮಾಡಿರುವ ಪ್ರಮಾಣ ಪತ್ರ ಸಲ್ಲಿಸಬೇಕಾಗುತ್ತದೆ. 
  • ಕನ್ನಡ ಮಾಧ್ಯಮ ಅಭ್ಯರ್ಥಿಗಳಾಗಿದ್ದಲ್ಲಿ 1 ರಿಂದ 10ನೇ ತರಗತಿ ಕನ್ನಡ ಮಾಧ್ಯಮದಲ್ಲಿ ವ್ಯಾಸಂಗ ಮಾಡಿರುವ ಪ್ರಮಾಣ ಪತ್ರ ಸಲ್ಲಿಸಬೇಕಾಗುತ್ತದೆ. 
  • ಕಡ್ಡಾಯವಾಗಿ ಜಾತಿ ಪ್ರಮಾಣ ಪತ್ರ ಪ್ರತಿ ಸಲ್ಲಿಸಬೇಕು. 
  • ಆಧಾರ ಕಾರ್ಡ್ ಪ್ರತಿ ಸಲ್ಲಿಸಬೇಕು. 
  • ಒಂದಕ್ಕಿಂತ ಹೆಚ್ಚಿನ ಹುದ್ದೆಗಳಿಗೆ ಅರ್ಜಿ ಸಲ್ಲಿಸಬೇಕಾದರೆ ಪ್ರತ್ಯೇಕವಾಗಿ ಅರ್ಜಿ ಸಲ್ಲಿಸಬೇಕು.
  •  ಭವಿಷ್ಯದ ಉಲ್ಲೇಖಕ್ಕಾಗಿ ಓಂದು ಪ್ರತಿಯ ಪ್ರಿಂಟ್‌ ಔಟ್ ನ್ನು ನಿಮ್ಮ ಬಳಿ ಇಟ್ಟುಕೊಳ್ಳಿ ಸಂಸ್ಥೆಯವರು ಅಪೇಕ್ಷಿಸಿದಾಗ ಹಾಜರುಪಡಿಸಬೇಕಾಗುತ್ತದೆ.

 

ಪ್ರಮುಖ ದಿನಾಂಕ ಮತ್ತು ಲಿಂಕ್ ಗಳ  ಮಾಹಿತಿ 

ಅರ್ಜಿ ಸಲ್ಲಿಸಬೇಕಾದ ಆರಂಭದ ದಿನಾಂಕ🗓️ 03-11-2025
ಅರ್ಜಿ ಸಲ್ಲಿಸಬೇಕಾದ ಕೊನೆಯ ದಿನಾಂಕ🗓️ 11-11-2025
ಉದ್ಯೋಗದ ನೇಮಕಾತಿಗಾಗಿ ಅಧಿಸೂಚನೆಗಾಗಿ👉🏻 ಇಲ್ಲಿ ಕ್ಲಿಕ್ ಮಾಡಿ
ಅಭ್ಯರ್ಥಿಗಳ ದಾಖಲಾತಿ ಪರಿಶೀಲನೆಗೆ ದಿನಾಂಕ 13-ನವೆಂಬರ್-2025 
ನೇಮಕಾತಿ ವೆಬ್ಸೈಟ್ ವಿಳಾಸ : https://hassan.nic.in

 

HASSAN JOBS
HASSAN JOBS

FAQಗಳು ಪದೇ ಪದೇ ಕೇಳಲಾಗುವ ಪ್ರಶ್ನೆಗಳು

ಕೆಳಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ, ಹಾಸನ (DHFWS) ನೇಮಕಾತಿ 2025ರಲ್ಲಿ ವಿವಿಧ ಹುದ್ದೆಗಳ ನೇಮಕಾತಿ ಕುರಿತು ಕೆಲವು ಸಾಮಾನ್ಯ ಪ್ರಶ್ನೆಗಳಿಗೆ ಉತ್ತರಗಳನ್ನು ನೀಡಲಾಗಿದೆ.

ಪ್ರಶ್ನೆ 1 :  ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ, ಹಾಸನ (DHFWS) ಲ್ಲಿ ಯಾವ ಹುದ್ದೆಗಳಿವೆ?

ಉತ್ತರ 1 : ಜಿಲ್ಲಾ ಕೋ-ಒರಿಡಿನೆಟರ್, ಜಿಲ್ಲಾ ಎಪಿಡೆಮಿಯಲಾಜಿಸ್ಟ್, ಬ್ಲಾಕ್ ಎಪಿಡೆಮಿಯಲಾಜಿಸ್ಟ್ಡಿಒಟ್ಟು ಆರು(06) ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಪ್ರಶ್ನೆ 2 : DHFWS ಹಾಸನ ಅರ್ಜಿ ಸಲ್ಲಿಕೆ ಕೊನೆ ದಿನ ಯಾವುದು?

ಉತ್ತರ 2 : ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು 11-ನವೆಂಬರ್-2025 ಕೊನೆಯ ದಿನಾಂಕವಾಗಿದೆ.

ಪ್ರಶ್ನೆ 3 : ಒಟ್ಟು ಎಷ್ಟು ಹುದ್ದೆಗಳಿವೆ?

ಉತ್ತರ 3 : ಒಟ್ಟು (ಆರು) 06 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಜಿಲ್ಲಾ ಕೋ-ಒರಿಡಿನೆಟರ್ 1 ಹುದ್ದೆ, ಜಿಲ್ಲಾ ಎಪಿಡೆಮಿಯಲಾಜಿಸ್ಟ್ 1 ಹುದ್ದೆ, ಬ್ಲಾಕ್ ಎಪಿಡೆಮಿಯಲಾಜಿಸ್ಟ್ಡಿ4 ಹುದ್ದೆಗಳಿವೆ. 

ಪ್ರಶ್ನೆ 4 : ಉದ್ಯೋಗದ ಸ್ಥಳ ಎಲ್ಲಿ?

ಉತ್ತರ 4 : ಕರ್ನಾಟಕದ ಹಾಸನ ಜಿಲ್ಲೆಯ ಆರೋಗ್ಯ ಕೇಂದ್ರದಲ್ಲಿ.  

ಪ್ರಶ್ನೆ 5 : ಅರ್ಜಿ ಸಲ್ಲಿಸಲು ಬೇಕಾಗಿರುವ ವಿದ್ಯಾರ್ಹತೆ ಏನು?

ಉತ್ತರ 5 : DHFWS ಹಾಸನ ನೇಮಕಾತಿ ನಿಯಮಗಳ ಪ್ರಕಾರ, ಆಯಾ ಹುದ್ದೆಗಳಿಗೆ ಸಂಬಂದಿಸಿರುವ BDS, MBBS ಹಾಗೂ ಕೆಲಸದ ಅನುಭವ ಹೊಂದಿರಬೇಕು.

ಪ್ರಶ್ನೆ 6 : ಅರ್ಜಿ ಶುಲ್ಕ ಎಷ್ಟು?

ಉತ್ತರ 6 : ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ. 

ಪ್ರಶ್ನೆ 7 : ಅರ್ಜಿಯನ್ನು ಹೇಗೆ ಸಲ್ಲಿಸಬೇಕು?

ಉತ್ತರ 7 :  ಆಫ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.  

ಪ್ರಶ್ನೆ 8 :  ಆಯ್ಕೆ ಪ್ರಕ್ರಿಯೆಯನ್ನು ವಿವರಿಸಿ?

ಉತ್ತರ 8 : ಮೆರಿಟ್ ಪಟ್ಟಿ , ಸಂದರ್ಶನ, ದಾಖಲೆ ಪರಿಶೀಲನೆ ಅಂತಿಮವಾಗಿ ಅರ್ಹತೆ ಪಟ್ಟಿ ಮೂಲಕ ಆಯ್ಕೆ ಮಾಡಲಾಗುತ್ತದೆ.   

Leave a Comment