KSCCF Jobs 2025: ಕರ್ನಾಟಕ ರಾಜ್ಯ ಸಹಕಾರ ಗ್ರಾಹಕರ ಮಹಾಮಂಡಳಿ ನಿಯಮಿತ ಬೆಂಗಳೂರು(KSCCF) ನಲ್ಲಿ ವಿವಿಧ ಹುದ್ದೆಗಳ ನೇಮಕಾತಿ, ಮತ್ತು ಅರ್ಹ ಅಭ್ಯರ್ಥಿಗಳಿಗಾಗಿ ಅಧಿಕೃತ ಜಾಲತಾಣದಲ್ಲಿ ʼನೇಮಕಾತಿ ಪ್ರಕಟಣೆʼಯ ಮೂಲಕ ಅರ್ಜಿಗಳನ್ನು ಕರೆಯಲಾಗಿದೆ.
ಕರ್ನಾಟಕ ರಾಜ್ಯ ಸಹಕಾರ ಗ್ರಾಹಕರ ಮಹಾಮಂಡಳಿ ನಿಯಮಿತ ಬೆಂಗಳೂರು ಸಂಸ್ಥೆಯಲ್ಲಿ ಉದ್ಯೋಗ ಸೇರಲು ಬಯಸುವ ಅರ್ಹ ಹಾಗೂ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಈ ಸುಸಂದಿಯನ್ನು ಉಪಯೋಗಿಸಿಕೊಳ್ಳಬಹುದು. ನೇಮಕಾತಿ ಪ್ರಕಟಣೆ ಪ್ರಕಾರ, ಅರ್ಹತೆ ಇರುವ ಅರ್ಭ್ಯಥಿಗಳು ಕೊನೆಯ ದಿನಾಂಕ 14-ಸೆಪ್ಟೆಂಬರ್-2025 ರೊಳಗಾಗಿ ನಿಗದಿಪಡಿಸಿದ ಅಧಿಕೃತ ವೆಬ್ ಸೈಟ್ ಆದ ʻಕರ್ನಾಟಕ ರಾಜ್ಯ ಸಹಕಾರ ಗ್ರಾಹಕರ ಮಹಾಮಂಡಳಿ ನಿಯಮಿತ(KSCCF)ʼ ನ https://ksccsf.org/Recruitment ಪುಟದ ಮೂಲಕ ಆನ್ ಲೈನ್ ಅರ್ಜಿಯನ್ನು ಸಲ್ಲಿಸಬಹುದು.
KSCCF Jobs 2025ನ ಉದ್ಯೋಗ ಮಾಹಿತಿ

ಕರ್ನಾಟಕ ರಾಜ್ಯ ಸಹಕಾರ ಗ್ರಾಹಕರ ಮಹಾಮಂಡಳಿ ನಿಯಮಿತ(KSCCF) ಬೆಂಗಳೂರು ಸಂಸ್ಥೆ ಅಧಿಕೃತ ನೇಮಕಾತಿ ಪ್ರಕಟಣೆ 2025ರ ಪ್ರಕಾರ, ಫಾರ್ಮಾಸಿಸ್ಟ್, ಪ್ರಥಮ ದರ್ಜೆ ಸಹಾಯಕರು ಹಾಗೂ ವಿಕ್ರಯ ಸಹಾಯಕರು ಒಟ್ಟು 34 ಹುದ್ದೆಗಳಿಗೆ ಅರ್ಹ ಮತ್ತು ಆಸಕ್ತಿ ಹೊಂದಿದ ಆರ್ಭ್ಯಥಿಗಳಿಂದ ಅರ್ಜಿಗಳನ್ನು ಕರೆಯಲಾಗಿದೆ. ಅರ್ಜಿ ಸಲ್ಲಿಸುವ ಆರ್ಭ್ಯಥಿಗಳು ಪದವಿ ಜೊತೆಗೆ ಅನುಭವವನ್ನು ಹೊಂದಿರಬೇಕು ಮತ್ತು ಹುದ್ದೆಗಳಿಗೆ ಆನ್ಲೈನ್ ಮುಖಾಂತರ ಮಾತ್ರ ಅರ್ಜಿ ಸಲ್ಲಿಸಬೇಕು.
ಅರ್ಜಿ ಸಲ್ಲಿಸುವ ವಿಧಾನವನ್ನು ಕೆಳಕಂಡಂತೆ ವಿವರಿಸಲಾಗಿದೆ.
KSCCF Jobs 2025 ನ ಖಾಲಿ ಇರುವ ಹುದ್ದೆಯ ಹೆಸರು
| ||||||||
KSCCF Jobs 2025 ನ ಖಾಲಿ ಇರುವ ಹುದ್ದೆಗಳ ಸಂಖೈ ಒಟ್ಟು – 34 ಹುದ್ದೆಗಳು
| ||||||||
ಶೈಕ್ಷಣಿಕ ಅರ್ಹತಾ ವಿವರಗಳು ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ದಿನಾಂಕ 14-ಸೆಪ್ಟೆಂಬರ್-2025ಕ್ಕೆ ಕೆಳಗೆ ತಿಳಿಸಿರುವ ಶೈಕ್ಷಣಿಕ ಅರ್ಹತಾ ಮಾನದಂಡಗಳನ್ನು ಪೂರ್ಣಗೊಳಿಸಿರಬೇಕು.
| ||||||||
| ವಯಸ್ಸಿನ ಪರಿಮಿತಿ KSCCF Jobs 2025 ನಲ್ಲಿ ನೇಮಕಾತಿಗಾಗಿ ಅರ್ಜಿ ಸಲ್ಲಿಸುವ ಅಭ್ಯರ್ಥಿಯ ವಯಸ್ಸು 14-09-2025ಕ್ಕೆ ಈ ಕೆಳಗಡೆ ವಿವರಿಸಿದ ಗರಿಷ್ಠ ವಯೋಮಿತಿ ಮೀರಿರಬಾರದು.
| ||||||||
ಅರ್ಜಿ ಶುಲ್ಕದ ವಿವರಗಳು ➡️. ಪ.ಜಾ/ಪ.ಪಂ/ಪ್ರವರ್ಗ-1 ಮತ್ತು ವಿಕಲಚೇತನ ಅಭ್ಯರ್ಥಿಗಳಿಗೆ – ಅರ್ಜಿ ಶುಲ್ಕ ರೂ. 500/- ಗಳು ಜೊತೆಗೆ GATE WAY CHARES ➡️. ಇತರ ವರ್ಗದ ಅಭ್ಯರ್ಥಿಗಳಿಗೆ – ಅರ್ಜಿ ಶುಲ್ಕ ರೂ. 1,000/- ಗಳು ಜೊತೆಗೆ GATE WAY CHARES 🔶Imp: ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಶುಲ್ಕವನ್ನು ಹಿಂದಿರುಗಿಸಲಾಗುವುದಿಲ್ಲ. | ||||||||
ಆಯ್ಕೆಯ ವಿಧಾನ
| ||||||||
KSCCF Jobs 2025 ನ ನೇಮಕಾತಿ ಅರ್ಜಿ ಸಲ್ಲಿಸುವ ವಿಧಾನಗಳು
|
ಪ್ರಮುಖ ದಿನಾಂಕಗಳ ಮಾಹಿತಿ | |
| ಅರ್ಜಿ ಸಲ್ಲಿಸಬೇಕಾದ ಆರಂಭದ ದಿನಾಂಕ | 16-08-2025 |
| ಅರ್ಜಿ ಸಲ್ಲಿಸಬೇಕಾದ ಕೊನೆಯ ದಿನಾಂಕ | 14-09-2025 |
| ಪ್ರಮುಖ ಲಿಂಕುಗಳ ಮಾಹಿತಿ | |
| ಉದ್ಯೋಗದ ನೇಮಕಾತಿಗಾಗಿ ಅಧಿಸೂಚನೆಗಾಗಿ | ಇಲ್ಲಿ ಕ್ಲಿಕ್ ಮಾಡಿ |
| ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು | ಇಲ್ಲಿ ಕ್ಲಿಕ್ ಮಾಡಿ |
| ವೆಬ್ಸೈಟ್ ವಿಳಾಸಕ್ಕಾಗಿ | ಇಲ್ಲಿ ಕ್ಲಿಕ್ ಮಾಡಿ |

