ಜಮಖಂಡಿ ಬ್ಯಾಂಕ್ ನೇಮಕಾತಿ 2025 ವಿವಿಧ ಹುದ್ದೆಗಳಿಗೆ ಅರ್ಜಿ ಕರೆಯಲಾಗಿದೆ
ಜಾಬ್ಸ್ ನಿರೀಕ್ಷೆಯಲ್ಲಿದ್ದೀರಾ! ಹಾಗಾದರೆ ಈ ಸುದ್ದಿ ನಿಮಗಾಗಿ, ಜಮಖಂಡಿ ಬ್ಯಾಂಕ್ ನೇಮಕಾತಿ 2025: `ದಿ ಜಮಖಂಡಿ ಅರ್ಬನ್ ಕೋ-ಆಪರೀಟಿವ್ ಬ್ಯಾಂಕ್ ಲಿಮಿಟೆಡ್, ಜಮಖಂಡಿ’ನಲ್ಲಿ ಸಿಬ್ಬಂದಿಗಳ ನೇರ ನೇಮಕಾತಿಗಾಗಿ ಅಧಿಕೃತವಾಗಿ `ಜಾಬ್ ನೋಟಿಫಿಕೇಷನ್’ ಬಿಡುಗಡೆಮಾಡಲಾಗಿದೆ. ಕರ್ನಾಟಕದಲ್ಲಿ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಈ ಸುಸಂಧಿಯನ್ನು ಉಪಯೋಗಿಸಿಕೊಳ್ಳಬಹುದು. ನೇಮಕಾತಿ ಪ್ರಕಟಣೆ ಪ್ರಕಾರ, ಅರ್ಹತೆ ಇರುವ ಅರ್ಭ್ಯಥಿಗಳು ಕೊನೆಯ ದಿನಾಂಕ 27-ಸೆಪ್ಟೆಂಬರ್-2025 ರೊಳಗಾಗಿ ನಿಗದಿಪಡಿಸಿದ ಅಧಿಕೃತ ವೆಬ್ ಸೈಟ್ ಆದ `ದಿ ಜಮಖಂಡಿ ಅರ್ಬನ್ ಕೋ-ಆಪರೀಟಿವ್ ಬ್ಯಾಂಕ್ ಲಿಮಿಟೆಡ್, ಜಮಖಂಡಿʼ(JMUCB) ನ https://thejamkhandiurbanbank.com ಮೂಲಕ … Read more
