Bank Jobs: ಬ್ಯಾಂಕ್ ಆಫ್ ಬರೋಡ (BOB) ಜಾಬ್ಸ್! ಅರ್ಜಿ ಸಲ್ಲಿಸುವ ಮಾಹಿತಿ ತಿಳಿಯಿರಿ
Bank Jobs: ಬ್ಯಾಂಕ್ ಆಫ್ ಬರೋಡಾ (BOB) ಬ್ಯಾಂಕ್ನಲ್ಲಿ ಖಾಲಿ ಇರುವ ಲೋಕಲ್ ಬ್ಯಾಂಕ್ ಆಫೀಸರ್ ಹುದ್ದೆಗಳ ನೇಮಕಾತಿ ಮಾಡಲು ಜುಲೈ ತಿಂಗಳ 2025ರಲ್ಲಿ ಅರ್ಹ ಅಭ್ಯರ್ಥಿಗಳಿಗಾಗಿ ಅಧಿಕೃತ ಜಾಲತಾಣದಲ್ಲಿ ನೇಮಕಾತಿ ʻಪ್ರಕಟಣೆʼ ಅನ್ನು ಕರೆಯಲಾಗಿದೆ. ಬ್ಯಾಂಕ್ ನಲ್ಲಿ ಉದ್ಯೋಗ ಮಾಡಲು ಬಯಸುವ ಅರ್ಹ ಅಭ್ಯರ್ಥಿಗಳು ಈ ಸುಸಂದಿಯನ್ನು ಉಪಯೋಗಿಸಿಕೊಳ್ಳಬಹುದು. ನೇಮಕಾತಿ ಪ್ರಕಟಣೆ ಪ್ರಕಾರ ಅರ್ಹತೆ ಮತ್ತು ಅನುಭವವಿರುವ ಅರ್ಭ್ಯಥಿಗಳು ದಿನಾಂಕ 03-08-2025 ರೊಳಗಾಗಿ ನಿಗದಿಪಡಿಸಿದ ಅಧಿಕೃತ ವೆಬ್ ಸೈಟ್ ಆದ ಬ್ಯಾಂಕ್ ಆಫ್ ಬರೋಡ(BOB) https://bankofbaroda.in/career … Read more
