CIMS ಸಿಬ್ಬಂದಿ ನೇಮಕಾತಿ 2025 ಮಾಹಿತಿ ಕೊನೆಯ ದಿನಾಂಕ – 10-09-2025 – Chikkamagaluru Jobs
CIMS ಸಿಬ್ಬಂದಿ ನೇಮಕಾತಿ 2025: `ಚಿಕ್ಕಮಗಳೂರು ಜಿಲ್ಲೆ ವೈದ್ಯಕೀಯ ವಿಜ್ಞಾನ ಸಂಸ್ಥೆ‘ ಚಿಕ್ಕಮಗಳೂರಿನಲ್ಲಿ ವಿವಿಧ ಬೋಧಕೇತರ ಹುದ್ದೆಗಳ ನೇಮಕಾತಿಯ ಅಧಿಸೂಚನೆ ಮಾಹಿತಿ ನೀಡಲಾಗಿದೆ. ಈ ಹುದ್ದೆಗಳನ್ನು ಗುತ್ತಿಗೆ ಆಧಾರದಲ್ಲಿ ನೇಮಕ ಮಾಡಿಕೊಳ್ಳಲಾಗುತ್ತಿದೆ. 22 ಆಗಸ್ಟ್ 2025 ರಂದು ಹೊರಡಿಸಲಾದ ನೇಮಕಾತಿ ಅಧಿಸೂಚನೆಯಲ್ಲಿ ಒಟ್ಟು 12 ವಿವಿಧ ಹುದ್ದೆಗಳ ನೇಮಕಾತಿ ನಡೆಸಲಾಗುತ್ತಿದೆ. ಕರ್ನಾಟಕದ ಚಿಕ್ಕಮಗಳೂರು ಜಿಲ್ಲೆಯಲ್ಲಿ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಈ ಸುಸಂಧಿಯನ್ನು ಉಪಯೋಗಿಸಿಕೊಳ್ಳಬಹುದು. ಈ ಹುದ್ದೆಗಳಿಗೆ ಆಫ್ಲೈನ್ ಮೂಖಾಂತರ ಮಾತ್ರ ‘ಕೊನೆಯ ದಿನಾಂಕ 10 ಸೆಪ್ಟೆಂಬರ್ 2025‘ … Read more
