HASSAN JOBS ಜಿಲ್ಲಾ ಆರೋಗ್ಯ ಕೇಂದ್ರದಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾದ ವಿವಿರಗಳು
ಜಾಬ್ಸ್ ನಿರೀಕ್ಷೆಯಲ್ಲಿದ್ದೀರಾ! ಹಾಗಾದರೆ ಈ ಸುದ್ದಿ ನಿಮಗಾಗಿ, ‘HASSAN JOBS’ – ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ, ಹಾಸನ (DHFWS) ದಲ್ಲಿ ವಿವಿಧ ಹುದ್ದೆಗಳ ಗುತ್ತಿಗೆ ಆಧಾರದಲ್ಲಿ ನೇಮಕಾತಿ ಅಧಿಸೂಚನೆಯನ್ನು ಪ್ರಕಟಿಸಲಾಗಿದೆ. ಕರ್ನಾಟಕ ಸರ್ಕಾರದ ಆರೋಗ್ಯ ಇಲಾಖೆಯಲ್ಲಿ ಬರುವ ಸಂಸ್ಥೆಯಾಗಿದೆ. ಕರ್ನಾಟಕ ಹಾಸನ ಜಿಲ್ಲೆಯಲ್ಲಿ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಈ ಸುಸಂಧಿಯನ್ನು ಉಪಯೋಗಿಸಿಕೊಳ್ಳಬಹುದು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ, ಹಾಸನದಲ್ಲಿ ನೇಮಕಾತಿ ಪ್ರಕಟಣೆ ಪ್ರಕಾರ, ಅರ್ಹತೆ ಇರುವ ಅರ್ಭ್ಯಥಿಗಳು ಕೊನೆಯ ದಿನಾಂಕ 11-ನವೆಂಬರ್-2025 … Read more
