Bank Jobs 2025: ಬ್ಯಾಂಕ್ ನೇಮಕಾತಿ(IBPS) 2025 ಕ್ಲರ್ಕ್ ಹುದ್ದೆಗಳ ನೇಮಕಾತಿ ವಿವರ
Bank Jobs 2025: ಇನ್ಸ್ಟಿಟೂಟ್ ಆಫ್ ಬ್ಯಾಂಕಿಂಗ್ ಪರ್ಸನಲ್ ಸೆಲೆಕ್ಷನ್ (IBPS) ನಲ್ಲಿ ಖಾಲಿ ಇರುವ ʻಗ್ರಾಹಕ ಸೇವಾ ಅಸೋಸಿಯೇಟ್ʼ ಹುದ್ದೆಗಳ ನೇಮಕಾತಿ ನಡೆಸಲಾಗುತ್ತಿದೆ. ಇದಕ್ಕೆ ಸಂಬಧಿರುವ ಸಲ್ಲಿಸುವ ಅರ್ಜಿಯು 2025 ರ ಆಗಸ್ಟ್ 1 ರಿಂದ ಅರ್ಹ ಅಭ್ಯರ್ಥಿಗಳಿಗಾಗಿ ಅಧಿಕೃತ ಜಾಲತಾಣದಲ್ಲಿ ನೇಮಕಾತಿ ʻಪ್ರಕಟಣೆʼ ಅನ್ನು ಕರೆಯಲಾಗಿದೆ. ಬ್ಯಾಂಕ್ ನಲ್ಲಿ ಉದ್ಯೋಗ ಮಾಡಲು ಬಯಸುವ ಅರ್ಹ ಅಭ್ಯರ್ಥಿಗಳು ಈ ಸದಾವಕಾಶವನ್ನು ಉಪಯೋಗಿಸಿಕೊಳ್ಳಬಹುದು. ನೇಮಕಾತಿ ಪ್ರಕಟಣೆ ಪ್ರಕಾರ ಅರ್ಹತೆ ಮತ್ತು ಅನುಭವವಿರುವ ಅರ್ಭ್ಯಥಿಗಳು ದಿನಾಂಕ 21-08-2025 ರೊಳಗಾಗಿ … Read more
