SJVN Job Notification 2025| 8ನೇ ಮತ್ತು ಪದವಿ ವಿದ್ಯಾರ್ಥಿಗಳು ಆಪ್ಲೈ ಮಾಡಿ.
SJVN Job Notification 2025: ಸತ್ಲುಜ್ ಜಲ ವಿದ್ಯುತ್ ನಿಗಮ್ ಲಿಮಿಟೆಡ್ (SJVN) ನಲ್ಲಿ ಖಾಲಿ ಇರುವ ಸಹಾಯಕರು/W6 ಹಾಗೂ ಕೆಲಸಗಾರರ ತರಬೇತಿ(ಅಡುಗೆ/W3) ಒಟ್ಟು 13 ಹುದ್ದೆಗಳ ನೇಮಕಾತಿ ಮಾಡಲು ಆಗಸ್ಟ್ ತಿಂಗಳ 2025ರಲ್ಲಿ ಅರ್ಹ ಹಾಗೂ ಆಸಕ್ತಿ ಹೊಂದಿರುವ ಅಭ್ಯರ್ಥಿಗಳಿಗಾಗಿ ಅಧಿಕೃತ ಜಾಲತಾಣದಲ್ಲಿ ʼನೇಮಕಾತಿ ಪ್ರಕಟಣೆʼ ಅನ್ನು ಕರೆಯಲಾಗಿದೆ. ಸತ್ಲುಜ್ ಜಲ ವಿದ್ಯುತ್ ನಿಗಮ್ ಲಿಮಿಟೆಡ್ (SJVN) ನಲ್ಲಿ ಉದ್ಯೋಗ ಸೇರಲು ಬಯಸುವ ಅರ್ಹ ಅಭ್ಯರ್ಥಿಗಳು ಈ ಸುಸಂದಿಯನ್ನು ಉಪಯೋಗಿಸಿಕೊಳ್ಳಬಹುದು. ಮತ್ತು ನೇಮಕಾತಿ ಪ್ರಕಟಣೆ ಪ್ರಕಾರ, … Read more
