Jobnews4u

KEA JOBS – ಪಿಯುಸಿ ಪದವಿ ಐಟಿಐ ಮತ್ತು ಪಿಜಿ ಮುಗಿಸಿದವರಿಗೆ ಸುವರ್ಣ ಅವಕಾಶ, ಬೇಗ ಅರ್ಜಿ ಸಲ್ಲಿಸಿ

KEA JOBS

ಜಾಬ್ಸ್ ನಿರೀಕ್ಷೆಯಲ್ಲಿದ್ದೀರಾ! ಹಾಗಾದರೆ ಈ ಸುದ್ದಿ ನಿಮಗಾಗಿ, KEA JOBS – ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ದಿಂದ ಹಲವು ಹುದ್ದೆಗಳ ನೇಮಕಾತಿ ಅಧಿಸೂಚನೆಯನ್ನು ಪ್ರಕಟಿಸಲಾಗಿದೆ. ಕರ್ನಾಟಕ ಸರ್ಕಾರದ ವಿವಿಧ ಸಂಸ್ಥೆ ಅಥವಾ ನಿಗಮ ಅಥವಾ ಸಂಸ್ಥೆಗಳಲ್ಲಿ ಹಲವು ಹುದ್ದೆಗಳಿಗೆ ಅರ್ಹತೆ ಇರುವ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಕರ್ನಾಟಕದಲ್ಲಿ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಈ ಸುಸಂಧಿಯನ್ನು ಉಪಯೋಗಿಸಿಕೊಳ್ಳಬಹುದು. ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನೇಮಕಾತಿ ಪ್ರಕಟಣೆ ಪ್ರಕಾರ, ಅರ್ಹತೆ ಇರುವ ಅರ್ಭ್ಯಥಿಗಳು ಕೊನೆಯ ದಿನಾಂಕ 31-ಅಕ್ಟೋಬರ್-2025 ರೊಳಗಾಗಿ ನಿಗದಿಪಡಿಸಿದ ಅಧಿಕೃತ … Read more