Mangalore Jobs: ಮಹಿಳೆಯರಿಗೆ ಅಂಗನವಾಡಿಯಲ್ಲಿ ಉದ್ಯೋಗ ಅವಕಾಶಗಳು
ಜಾಬ್ಸ್ ನಿರೀಕ್ಷೆಯಲ್ಲಿದ್ದೀರಾ! ಹಾಗಾದರೆ ಈ ಸುದ್ದಿ ನಿಮಗಾಗಿ, `Mangalore Jobs’ ಲೇಖನವನ್ನು ಓದುವ ಮೂಲಕ ಹೆಚ್ಚಿನ ಮಾಹಿತಿ ತಿಳಿಯಬಹುದಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯಲ್ಲಿ ಅಂಗನವಾಡಿ ಕಾರ್ಯಕರ್ತೆ ಮತ್ತು ಅಂಗನವಾಡಿ ಸಹಾಯಕ ಹುದ್ದೆಗಳ ನೇರ ನೇಮಕಾತಿಗಾಗಿ ಅಧಿಕೃತವಾಗಿ ನೋಟಿಫಿಕೇಷನ್’ ಬಿಡುಗಡೆಮಾಡಲಾಗಿದೆ. ಕರ್ನಾಟಕದ ದಕ್ಷಿಣ ಕನ್ನಡ ಅಥವಾ ಮಂಗಳೂರಿನಲ್ಲಿ ಉದ್ಯೋಗ ಹುಡುಕುತ್ತಿರುವ ಮಹಿಳೆಯರು ಮತ್ತು ಲಿಂಗತ್ವ ಅಲ್ಪ ಸಂಖ್ಯಾತ ಮಹಿಳಾ ಅಭ್ಯರ್ಥಿಗಳಿಗೆ ಈ ಸುಸಂಧಿಯನ್ನು ಉಪಯೋಗಿಸಿಕೊಳ್ಳಬಹುದು. ನೇಮಕಾತಿ ಪ್ರಕಟಣೆ ಪ್ರಕಾರ, ಅರ್ಹತೆ ಇರುವ … Read more
