Jobnews4u

Shivamogga Jobs – ಹಾಲು ಒಕ್ಕೂಟ ಕೇಂದ್ರದಲ್ಲಿ ನೇಮಕಾತಿ 2025

Shivamogga Jobs

ಜಾಬ್ಸ್ ನಿರೀಕ್ಷೆಯಲ್ಲಿದ್ದೀರಾ! ಹಾಗಾದರೆ ಈ ಸುದ್ದಿ ನಿಮಗಾಗಿ, `Shivamogga Jobs’ – ಕರ್ನಾಟಕದ ಶಿವಮೊಗ್ಗ, ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲೆಯ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ, ಶಿವಮೊಗ್ಗ (SHIMUL) ಸಂಸ್ಥೆಯು ಹೊಸ ತಿದ್ದುಪಡಿ ಮಾಡಿದ ನೇರ ನೇಮಕಾತಿ ಅಧಿಸೂಚನೆಯನ್ನು ಪ್ರಕಟಿಸಲಾಗಿದೆ. ಕರ್ನಾಟಕದ ಶಿವಮೊಗ್ಗ, ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲೆಯಲ್ಲಿ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಈ ಸುಸಂಧಿಯನ್ನು ಉಪಯೋಗಿಸಿಕೊಳ್ಳಬಹುದು. ತಿದ್ದುಪಡಿ ನೇಮಕಾತಿ ಪ್ರಕಟಣೆ ಪ್ರಕಾರ, ಅರ್ಹತೆ ಇರುವ ಅರ್ಭ್ಯಥಿಗಳು ಕೊನೆಯ ದಿನಾಂಕ 29-ಸೆಪ್ಟೆಂಬರ್-2025 ರೊಳಗಾಗಿ ನಿಗದಿಪಡಿಸಿದ SHIMUL ಅಧಿಕೃತ … Read more