VITM Jobs – ಪದವಿ, ITI, 12th ಪಾಸ್ ಆದವರು ಗುಡ್ ನ್ಯೂಸ್, ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ
ಜಾಬ್ಸ್ ನಿರೀಕ್ಷೆಯಲ್ಲಿದ್ದೀರಾ! ಹಾಗಾದರೆ ಈ ಸುದ್ದಿ ನಿಮಗಾಗಿ, `VITM Jobs’ – ವಿಶ್ವೇಶ್ವರಯ್ಯ ಇಂಡಸ್ಟ್ರಿಯಲ್ & ಟೆಕ್ ನೋಜಿಕಲ್ ಮ್ಯೂಜಿಯಂನಲ್ಲಿ ವಿವಿಧ ಹುದ್ದೆಗಳ ನೇಮಕಾತಿ ಅಧಿಸೂಚನೆಯನ್ನು ಪ್ರಕಟಿಸಲಾಗಿದೆ. ಬೆಂಗಳೂರು, ಗುಲ್ಬರ್ಗ, ಮತ್ತು ಕಾಲಿಕಟ್, ತಿರುಪತಿಯಲ್ಲಿ ಕೆಲಸ ಮಾಡಲು ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಈ ಸುಸಂಧಿಯನ್ನು ಉಪಯೋಗಿಸಿಕೊಳ್ಳಬಹುದು. VITM ನೇಮಕಾತಿ ಪ್ರಕಟಣೆ ಪ್ರಕಾರ, ಅರ್ಹತೆ ಇರುವ ಅರ್ಭ್ಯಥಿಗಳು ಕೊನೆಯ ದಿನಾಂಕ 20-ಅಕ್ಟೋಬರ್-2025 ರೊಳಗಾಗಿ ನಿಗದಿಪಡಿಸಿದ ಅಧಿಕೃತ ವೆಬ್ ಸೈಟ್ ಆದ https://www.vismuseum.gov.in ಮೂಲಕ ಅರ್ಜಿಯನ್ನು ಆನ್ ಲೈನ್ನ ಮೂಲಕ … Read more
