WCD JOBS 2025 ಬೆಂಗಳೂರು ಪೋಷಣ್ ಅಭಿಯಾನ ಅಡಿಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
ಜಾಬ್ಸ್ ನಿರೀಕ್ಷೆಯಲ್ಲಿದ್ದೀರಾ! ಹಾಗಾದರೆ ಈ ಸುದ್ದಿ ನಿಮಗಾಗಿ, ಮಹಿಳಾ ಮಕ್ಕಳ ಅಭಿವೃದ್ದಿ ಇಲಾಖೆ ಕರ್ನಾಟಕ (WCD JOBS 2025) ಪೋಷಣ್ ಅಭಿಯಾನ ಯೋಜನೆಯ ಅಡಿಯಲ್ಲಿ ಅಭ್ಯರ್ಥಿಗಳಿಗೆ ಗುತ್ತಿಗೆ ಆಧಾರದಲ್ಲಿ ನೇಮಕಾತಿ ಅಧಿಸೂಚನೆಯನ್ನು ಪ್ರಕಟಿಸಲಾಗಿದೆ. ಕರ್ನಾಟಕದಲ್ಲಿ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಈ ಸುಸಂಧಿಯನ್ನು ಉಪಯೋಗಿಸಿಕೊಳ್ಳಬಹುದು. ಮಹಿಳಾ ಮಕ್ಕಳ ಅಭಿವೃದ್ದಿ ಇಲಾಖೆ ಬೆಂಗಳೂರು ನೇಮಕಾತಿ ಪ್ರಕಟಣೆ ಪ್ರಕಾರ, ಅರ್ಹತೆ ಇರುವ ಅರ್ಭ್ಯಥಿಗಳು ಕೊನೆಯ ದಿನಾಂಕ 23-ಡಿಸೆಂಬರ್-2025 ಸಂಜೆ 5.30 ಗಂಟೆಯೊಳಗೆ ಅಂಚೆ ಮೂಲಕ ಅಥವಾ ಖುದ್ದಾಗಿ ಅರ್ಜಿಯನ್ನು ಸಲ್ಲಿಬೇಕಾಗುತ್ತದೆ. WCD … Read more
