Jobnews4u

10th Pass Jobs – ಅಂಗನವಾಡಿ ನೇಮಕಾತಿ 2025|ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳಿಗೆ 10ನೇ ತರಗತಿ ಪಾಸ್ ಆದವರು ಅರ್ಜಿ ಸಲ್ಲಿಸಿ.

ಅಂಗನವಾಡಿ ನೇಮಕಾತಿ

10 ನೇ ಪಾಸ್ ಉದ್ಯೋಗಗಳು: ಅಂಗನವಾಡಿ ನೇಮಕಾತಿ 2025, ಜಿಲ್ಲಾ ಮಹಿಳಾ ಮತ್ತು ಶಿಶು ಅಭಿವೃದ್ಧಿ ಯೋಜನೆ ಅಧೀನದಲ್ಲಿ ಬರುವ ಅಂಗನವಾಡಿಯಲ್ಲಿ ಖಾಲಿ ಇರುವ ಕಾರ್ಯಕರ್ತೆ ಮತ್ತು ಸಹಾಯಕ ಹುದ್ದೆಗಳಿಗೆ ನೇಮಕಾತಿ ಮಾಡಲು ಜುಲೈ ತಿಂಗಳ 2025 ರಲ್ಲಿ ಅರ್ಹ ಮಹಿಳಾ ಅಭ್ಯರ್ಥಿಗಳಿಗೆ ‘ಅಧಿಕೃತ ಜಾಲತಾಣದಲ್ಲಿ ನೇಮಕಾತಿ ಪ್ರಕಟಣೆಯನ್ನು ಕರೆಯಲಾಗಿದೆ. ಆಸಕ್ತಿ ಹೊಂದಿರುವ ಮಹಿಳಾ ಅರ್ಭ್ಯಥಿಗಳು ಕೊನೆಯ ದಿನಾಂಕ 31-Aug-2025 ರೊಳಗಾಗಿ ನಿಗದಿಪಡಿಸಿದ ಅಧಿಕೃತ ವೆಬ್‌ಸೈಟ್‌ ಆದ anganwadirecruit.kar.nic.in ನ ಮುಖಾಂತರ ಲೈನ್ ನಲ್ಲಿ ಅರ್ಜಿಯನ್ನು ಸಲ್ಲಿಸಬಹುದು.   … Read more